Bible Versions
Bible Books

2 Thessalonians 2:15 (GNTTRP) Tischendorf Greek New Testament

Versions

KNV   ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
ERVKN   ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.
IRVKN   ಹೀಗಿರುವುದರಿಂದ ಸಹೋದರರೇ, 1 ಕೊರಿ 16:13: ದೃಢವಾಗಿ ನಿಲ್ಲಿರಿ. ವ. 2: ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us