Versions
KNV ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ERVKN ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.
IRVKN ‡ ಮತ್ತಾ 12:18 ಕರ್ತನ ಸೇವಕನು ಜಗಳವಾಡದೆ, § 1 ಥೆಸ. 2:7 ಎಲ್ಲರ ವಿಷಯದಲ್ಲಿ ಸಾಧುವೂ, * 1 ತಿಮೊ. 3:2 ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ