Bible Versions
Bible Books

2 Timothy 3:3 (GNTTRP) Tischendorf Greek New Testament

Versions

KNV   ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
ERVKN   ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.
IRVKN   § ರೋಮಾ. 1:31 ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, * ತೀತ 1:8 ಒಳ್ಳೆಯದನ್ನು ದ್ವೇಷಿಸುವವರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us