Bible Versions
Bible Books

2 Timothy 3:5 (GNTTRP) Tischendorf Greek New Testament

Versions

KNV   ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ERVKN   ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.
IRVKN   ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us