Versions
KNV ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ERVKN ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
IRVKN ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.