Bible Versions
Bible Books

Acts 12:23 (GNTTRP) Tischendorf Greek New Testament

Versions

KNV   ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ERVKN   ಹೆರೋದನು ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us