Bible Versions
Bible Books

Acts 13:48 (GNTTRP) Tischendorf Greek New Testament

Versions

KNV   ಅನ್ಯಜನರು ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ERVKN   ಪೌಲನ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
IRVKN   ಅಲ್ಲಿದ್ದ ಅನ್ಯಜನರು ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us