Versions
KNV ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.
ERVKN ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟು ಹೋಗಬೇಕೆಂದು ಕೇಳಿಕೊಂಡರು.