Bible Versions
Bible Books

Acts 17:24 (GNTTRP) Tischendorf Greek New Testament

Versions

KNV   ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
ERVKN   ”ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us