Bible Versions
Bible Books

Acts 17:5 (GNTTRP) Tischendorf Greek New Testament

Versions

KNV   ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ERVKN   ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us