Versions
KNV ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
ERVKN ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಇಂತೆಂದನು:
IRVKN {ಇಸ್ಕರಿಯೂತ ಯೂದನ ಬದಲಾಗಿ ಮತ್ತೀಯನನ್ನು ಆರಿಸಿಕೊಂಡದ್ದು} PS ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,