Versions
KNV ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
ERVKN ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.
IRVKN ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.