Bible Versions
Bible Books

Acts 21:32 (GNTTRP) Tischendorf Greek New Testament

Versions

KNV   ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
ERVKN   ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us