Versions
KNV ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ERVKN ”ನಾನು, ಪ್ರಭುವೇ, ನಾನೇನು ಮಾಡಲಿ?” ಎಂದೆನು. ಪ್ರಭುವು ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು؆ ಎಂದು ಉತ್ತರಕೊಟ್ಟನು.
IRVKN “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.