Versions
KNV ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
ERVKN ”ನಾನು, ಪ್ರಭುವೇ, ನೀನು ಯಾರು?؆ ಎಂದು ಕೇಳಿದೆನು. ಆ ವಾಣಿಯು, ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ؆ ಎಂದು ಹೇಳಿತು.
IRVKN “ ‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.