Bible Versions
Bible Books

Acts 24:21 (GNTTRP) Tischendorf Greek New Testament

Versions

KNV   ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
ERVKN   ನಾನು ಅವರ ಮುಂದೆ ನಿಂತಿದ್ದಾಗ, ؅ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!؆ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us