Versions
KNV ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ERVKN ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.
IRVKN ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.