Versions
KNV ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
ERVKN ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು
IRVKN ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;