Versions
KNV ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ERVKN ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.