Bible Versions
Bible Books

Acts 6:3 (GNTTRP) Tischendorf Greek New Testament

Versions

KNV   ಆದದರಿಂದ ಸಹೋದರರೇ, ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ERVKN   ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us