Bible Versions
Bible Books

Acts 7:38 (GNTTRP) Tischendorf Greek New Testament

Versions

KNV   ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
ERVKN   ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us