Bible Versions
Bible Books

Acts 7:42 (GNTTRP) Tischendorf Greek New Testament

Versions

KNV   ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
ERVKN   ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಇಂತೆನ್ನುತ್ತಾನೆ, ؅ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us