Bible Versions
Bible Books

Acts 9:29 (GNTTRP) Tischendorf Greek New Testament

Versions

KNV   ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
ERVKN   ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.
IRVKN   ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us