Versions
KNV ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
ERVKN ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನು ಎಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.
IRVKN ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ;
ಮತ್ತೆ ಏಳುವುದೇ ಇಲ್ಲ;
ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ;
ಅವಳನ್ನು ಎತ್ತಲು ಯಾರೂ ಇಲ್ಲ.