Bible Versions
Bible Books

Amos 6:14 (GNTTRP) Tischendorf Greek New Testament

Versions

KNV   ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ERVKN   “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us