Versions
KNV ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ERVKN “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದು ಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.
IRVKN {ಇಸ್ರಾಯೇಲಿನ ಮುಂದಿನ ಸೌಭಾಗ್ಯ} PS “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ,
ಅದರ ಬಿರುಕುಗಳನ್ನು ಮುಚ್ಚುವೆನು,
ಹಾಳಾದದ್ದನ್ನು ಎಬ್ಬಿಸಿ,
ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.