Bible Versions
Bible Books

Daniel 6:11 (GNTTRP) Tischendorf Greek New Testament

Versions

KNV   ಮೇಲೆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.
ERVKN   ಆಗ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು.
IRVKN   ಆಗ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us