Bible Versions
Bible Books

Daniel 6:26 (GNTTRP) Tischendorf Greek New Testament

Versions

KNV   ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ERVKN   ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಅಧಿಪತ್ಯವು ಎಂದಿಗೂ ಮುಗಿಯುವದಿಲ್ಲ.
IRVKN   “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ;
ಆತನೇ ಜೀವಸ್ವರೂಪನಾದ ಸನಾತನ ದೇವರು,
ಆತನ ರಾಜ್ಯವು ಎಂದಿಗೂ ಅಳಿಯದು,
ಆತನ ಆಳ್ವಿಕೆಯು ಶಾಶ್ವತವಾಗಿರುವುದು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us