Bible Versions
Bible Books

Deuteronomy 10:1 (GNTTRP) Tischendorf Greek New Testament

Versions

KNV   ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
ERVKN   “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು.
IRVKN   {ಮೋಶೆಯು ದಶಾಜ್ಞೆಗಳನ್ನು ಪುನಃ ಪಡೆದದ್ದು} PS ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us