Bible Versions
Bible Books

Deuteronomy 15:14 (GNTTRP) Tischendorf Greek New Testament

Versions

KNV   ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
ERVKN   ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದುದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.
IRVKN   ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us