Bible Versions
Bible Books

Deuteronomy 15:18 (GNTTRP) Tischendorf Greek New Testament

Versions

KNV   ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
ERVKN   “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us