Bible Versions
Bible Books

Deuteronomy 23:3 (GNTTRP) Tischendorf Greek New Testament

Versions

KNV   ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
ERVKN   “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.
IRVKN   ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us