Versions
KNV ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
ERVKN ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ.
IRVKN ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.