Versions
KNV ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
ERVKN ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!
IRVKN ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು. PEPS