Bible Versions
Bible Books

Deuteronomy 3:13 (GNTTRP) Tischendorf Greek New Testament

Versions

KNV   ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
ERVKN   ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us