Bible Versions
Bible Books

Deuteronomy 3:18 (GNTTRP) Tischendorf Greek New Testament

Versions

KNV   ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
ERVKN   “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us