Bible Versions
Bible Books

Deuteronomy 3:2 (GNTTRP) Tischendorf Greek New Testament

Versions

KNV   ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
ERVKN   ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us