Bible Versions
Bible Books

Deuteronomy 3:20 (GNTTRP) Tischendorf Greek New Testament

Versions

KNV   ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
ERVKN   ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ದೇಶಕ್ಕೆ ನೀವು ಮರಳಿ ಬರಬಹುದು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us