Bible Versions
Bible Books

Deuteronomy 3:5 (GNTTRP) Tischendorf Greek New Testament

Versions

KNV   ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
ERVKN   ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.
IRVKN   ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us