Bible Versions
Bible Books

Deuteronomy 4:24 (GNTTRP) Tischendorf Greek New Testament

Versions

KNV   ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ERVKN   ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.
IRVKN   ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us