Bible Versions
Bible Books

Deuteronomy 4:33 (GNTTRP) Tischendorf Greek New Testament

Versions

KNV   ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ?
ERVKN   ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ.
IRVKN   ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us