Versions
KNV ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ERVKN ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.
IRVKN ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”