Bible Versions
Bible Books

Ecclesiastes 4:12 (GNTTRP) Tischendorf Greek New Testament

Versions

KNV   ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
ERVKN   ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದು ವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us