Bible Versions
Bible Books

Ephesians 2:3 (GNTTRP) Tischendorf Greek New Testament

Versions

KNV   ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ERVKN   ಮೊದಲು ನಾವೆಲ್ಲರೂ ಜನರಂತೆಯೇ ಜೀವಿಸುತ್ತಿದ್ದೆವು. ಶರೀರ ಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us