Versions
KNV ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
ERVKN ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.
IRVKN ‡ ವ. 7: ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ § 2 ಕೊರಿ 9:8: ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ