Bible Versions
Bible Books

Exodus 10:5 (GNTTRP) Tischendorf Greek New Testament

Versions

KNV   ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
ERVKN   ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us