Bible Versions
Bible Books

Exodus 18:5 (GNTTRP) Tischendorf Greek New Testament

Versions

KNV   ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
ERVKN   ಆದ್ದರಿಂದ ಮೋಶೆಯು ಮರುಭೂಮಿಯಲ್ಲಿ ದೇವರ ಬೆಟ್ಟವಾದ ಸೀನಾಯ್ ಬೆಟ್ಟದ ಬಳಿ ತಂಗಿದ್ದಾಗ ಇತ್ರೋನನು ಮೋಶೆಯ ಬಳಿಗೆ ಹೋದನು. ಇತ್ರೋನನ ಜೊತೆಯಲ್ಲಿ ಮೋಶೆಯ ಹೆಂಡತಿ ಮತ್ತು ಅವನ ಇಬ್ಬರು ಗಂಡುಮಕ್ಕಳು ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us