Versions
KNV ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
ERVKN “ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.
IRVKN {ಸಮುದಾಯದಲ್ಲಿನ ನೈತಿಕ ನಿಯಮಗಳು} PS ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.