Versions
KNV ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
ERVKN ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.
IRVKN ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.