Bible Versions
Bible Books

Exodus 32:30 (GNTTRP) Tischendorf Greek New Testament

Versions

KNV   ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ERVKN   ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.
IRVKN   {ಮೋಶೆಯು ಇಸ್ರಾಯೇಲರಿಗಾಗಿ ಬೇಡಿಕೊಂಡದ್ದು} PS ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us